ಚುನಾವಣೆ : ಪಾಲಿಕೆಯಲ್ಲಿ ಆಪ್ ಕಮಾಲ್

Webdunia
ಮಂಗಳವಾರ, 6 ಡಿಸೆಂಬರ್ 2022 (08:42 IST)
ನವದೆಹಲಿ : ದೆಹಲಿ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಅಪ್ ಗೆಲ್ಲಲ್ಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
 
ಇಂಡಿಯಾ ಟುಡೇ ಸಮೀಕ್ಷೆ ಆಪ್ 149-171, ಬಿಜೆಪಿ 69-91, ಕಾಂಗ್ರೆಸ್ 3-7, ಇತರರು 5-9 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.

ಟೈಮ್ಸ್ ನೌ ಸಮೀಕ್ಷೆ ಆಪ್ 146-156, ಬಿಜೆಪಿ 84-94, ಕಾಂಗ್ರೆಸ್ 6-10, ಇತರರು 0-4 ಸ್ಥಾನ ಗಳಿಸಬಹುದು ಎಂದು ಭವಿಷ್ಯ ನುಡಿದಿದೆ. ಒಟ್ಟು 250 ವಾರ್ಡ್ಗಳಿದ್ದು ಅಧಿಕಾರ ಹಿಡಿಯಲು 126 ವಾರ್ಡ್ ಗೆಲ್ಲಬೇಕು.

2007 ರಿಂದ ಬಿಜೆಪಿ ಪಾಲಿಕೆಯ ಅಧಿಕಾರದಲ್ಲಿದೆ. ಆದರೆ ಈ ಬಾರಿ ರಾಜ್ಯದ ಅಧಿಕಾರ ಹಿಡಿದಿರುವ ಆಪ್ ಪಾಲಿಕೆ ಚುನಾವಣೆಯಲ್ಲೂ ಮೊದಲ ಬಾರಿಗೆ ಕಮಾಲ್ ಮಾಡಿ ʼಕಮಲʼವನ್ನು ಗುಡಿಸಿ ಹಾಕಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

ಮುಂದಿನ ಸುದ್ದಿ
Show comments