Webdunia - Bharat's app for daily news and videos

Install App

ಶಿಕ್ಷೆಗೊಳಗಾದ ರಾಜಕಾರಣಿಗಳು ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ…!

Webdunia
ಬುಧವಾರ, 1 ನವೆಂಬರ್ 2017 (13:58 IST)
ನವದೆಹಲಿ: ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಕೇಂದ್ರ ಚುನಾವಣಾ ಆಯೋಗ ಶಾಕ್ ನೀಡಿದೆ.

ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡಿಟ್ ನ್ನು ಕೇಂದ್ರ ಚುನಾವಣಾ ಆಯೋಗ ಸಮರ್ಥಿಸಿಕೊಂಡಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಚಿಂತಿಸುವ ಪ್ರಮೇಯವೇ ಇಲ್ಲ ಎಂದು ಹೇಳಿದೆ. ಶಿಕ್ಷೆಗೊಳಗಾದ ರಾಜಕಾರಣಿಗಳು ಜೀವನ ಪರ್ಯಂತ ಚುನಾವಣೆಗೆ ನಿಲ್ಲದಂತೆ ನಿಷೇಧ ಹೇರಲು ಅಜೀವ ನಿಷೇಧ ಹೇರಲು ಕ್ರಮ ಸರಿಯಾಗಿದೆ ಎಂದು ಚುನಾವಣಾ ಆಯೋಗ ಅಫಿಡವಿಟ್ ನಲ್ಲಿ ತಿಳಿಸಿದೆ.

ಈ ಕ್ರಮದಿಂದ ರಾಜಕೀಯದಲ್ಲಿ ಕ್ರಿಮಿನಲ್ ಚಟುವಟಿಕೆ ನಿಲ್ಲಲು ಸಹಕಾರಿಯಾಗಲಿದೆ. ಈಗಾಗಲೇ ನಮ್ಮ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಿದ್ದೇವೆ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಸಾಮಾನ್ಯರು ಸಂಚರಿಸುವ ರೈಲು ಪ್ರಯಾಣ ದರ ಏರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments