Webdunia - Bharat's app for daily news and videos

Install App

ಚುನಾವಣೆ ಆಯೋಗ ಬಿಜೆಪಿ ಕೈಗೊಂಬೆ– ಕಾಂಗ್ರೆಸ್

Webdunia
ಗುರುವಾರ, 14 ಡಿಸೆಂಬರ್ 2017 (19:15 IST)
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಗುಜರಾತ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದ ಚುನಾವಣೆ ಆಯೋಗ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
 
ಗುಜರಾತ್​ ವಿಧಾನಸಭೆ ಚುನಾವಣೆ ಎರಡನೇ ಹಂತದ ಮತದಾನದ ವೇಳೆ ನರೇಂದ್ರಮೋದಿ ಅವರು ಮತ ಚಲಾಯಿಸಿದ ನಂತರ ರೋಡ್ ಶೋ ನಡೆಸಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಘ್ ಸುರ್ಜೇವಾಲಾ ಹೇಳಿದ್ದಾರೆ.
 
ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳದೆ ಚುನಾವಣೆ ಸಿಬ್ಬಂದಿಯು ಆಡಳಿತಾರೂಢ ಬಿಜೆಪಿಯ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments