ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ದಿನಾಂಕ ಇಂದು ಫಿಕ್ಸ್

Webdunia
ಗುರುವಾರ, 12 ಅಕ್ಟೋಬರ್ 2017 (11:23 IST)
ನವದೆಹಲಿ: ಮುಂಬರುವವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ  ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಪ್ರಕಟಿಸಲಿದೆ.

 
ಇಂದು ಸಂಜೆ ನಾಲ್ಕು ಗಂಟೆಗೆ ಚುನಾವಣಾ ಆಯೋಗ ಎರಡು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಹಿಮಾಚಲ ಪ್ರದೇಶದಲ್ಲಿ ಒಂದು ಹಂತದ ಚುನಾವಣೆ ನಡೆಯಲಿದ್ದು, ಗುಜರಾತ್ ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಂಭವವಿದೆ.

ಗುಜರಾತ್ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿಯಿದೆ. ಈಗಾಗಲೇ ಉಭಯ ಪಕ್ಷಗಳು ಪ್ರಚಾರ ಕಾರ್ಯ ಶುರು ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments