Webdunia - Bharat's app for daily news and videos

Install App

ಇಂದು ರಾಷ್ಟ್ರಪತಿ ಚುನಾವಣೆಯ ದಿನಾಂಕ ಘೋಷಣೆ

Webdunia
ಬುಧವಾರ, 7 ಜೂನ್ 2017 (13:18 IST)
ಕೇಂದ್ರ ಚುನಾವಣೆ ಆಯೋಗ ಇಂದು ನೂತನ ರಾಷ್ಟ್ರಪತಿ ಚುನಾವಣೆಯ ದಿನಾಂಕ ಘೋಷಿಸಲಿದೆ.
 
ಕೇಂದ್ರ ಚುನಾವಣೆ ಆಯೋಗ ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
 
ಮುಂದಿನ ತಿಂಗಳು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಹೊಸತಾಗಿ ಚುನಾವಣೆ ನಡೆಯಲಿದೆ. ಎನ್‌ಡಿಎ ಮೈತ್ರಿಕೂಟದಿಂದ ರಾಷ್ಟ್ರಪತಿ ಅಭ್ಯರ್ಥಿ ಕುರಿತ ಆಯ್ಕೆ ಅಂತಿಮವಾಗಿಲ್ಲ ಎನ್ನಲಾಗಿದೆ. 
 
ಯುಪಿಎ ಮೈತ್ರಿಕೂಟ ಕೂಡಾ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments