Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಡೇಟ್ ಫಿಕ್ಸ್?

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಡೇಟ್ ಫಿಕ್ಸ್?
ನವದೆಹಲಿ , ಸೋಮವಾರ, 29 ಆಗಸ್ಟ್ 2022 (13:00 IST)
ನವದೆಹಲಿ : ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆ ನಡೆದರೆ, ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ ಎಂದು ವರದಿಯಾಗಿದೆ.

ಚುನಾವಣಾ ಪ್ರಕ್ರಿಯೆಯ ಅಧಿಸೂಚನೆಯನ್ನು ಸೆಪ್ಟೆಂಬರ್ 22ರಂದು ಬಿಡುಗಡೆ ಮಾಡಲಾಗುತ್ತದೆ. ಸೆಪ್ಟೆಂಬರ್ 24ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಸಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಲಿದೆ ಎಂದು ವರದಿಗಳು ತಿಳಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮಲಗಿದ್ದವಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ!