Webdunia - Bharat's app for daily news and videos

Install App

ಚುನಾವಣೆ : ಎಸ್‍ಸಿ, ಎಸ್‍ಟಿ ಮತ ಸೆಳೆಯಲು ಬಿಜೆಪಿ ತಂತ್ರ

Webdunia
ಶುಕ್ರವಾರ, 25 ನವೆಂಬರ್ 2022 (12:57 IST)
ನವದೆಹಲಿ : ಡಿಸೆಂಬರ್ 1 ಮತ್ತು 5 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಎಸ್ಸಿ, ಎಸ್ಟಿ ಮತಗಳು ನಿರ್ಣಾಯಕವಾಗಲಿದ್ದು, ಈ ಮತಗಳನ್ನು ಸೆಳೆಯಲು ಬಿಜೆಪಿ ವಿಶೇಷ ಪ್ರಯತ್ನ ಮಾಡುತ್ತಿದೆ.

ಕಳೆದ ಎರಡು ಚುನಾವಣೆಗಳಲ್ಲಿ ಯಾವುದೇ ಪಕ್ಷವೂ ಪ್ರಾಬಲ್ಯ ಸಾಧಿಸಲು ಸಾಧ್ಯವಾಗದ ಬಿಜೆಪಿ ಈ ಬಾರಿ ಹಿಡಿತ ಸಾಧಿಸುವ ಪ್ರಯತ್ನದಲ್ಲಿದೆ.

2012ರಲ್ಲಿ ಕಚ್, ಉತ್ತರ ಮತ್ತು ಮಧ್ಯ ಗುಜರಾತ್, ಅಹಮದಾಬಾದ್ – ಗಾಂಧಿನಗರ ನಗರ ಪ್ರದೇಶದಲ್ಲಿ ಹರಡಿರುವ ಹೆಚ್ಚಿನ ಎಸ್ಸಿ ಸ್ಥಾನಗಳಲ್ಲಿ ಜನರು ಬಿಜೆಪಿಗೆ ಒಲವು ತೋರಿದರು.

20 ಎಸ್ಸಿ ಸ್ಥಾನಗಳಲ್ಲಿ ಕೇಸರಿ ಪಕ್ಷ 15 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 5 ಸ್ಥಾನಗಳನ್ನು ಪಡೆದುಕೊಂಡಿತ್ತು. ಆದರೆ 2017ರ ಚುನಾವಣೆಯಲ್ಲಿ ವಿಭಿನ್ನ ಚಿತ್ರಣ ಕಂಡು ಬಂದಿದ್ದು, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದರೆ ಬಿಜೆಪಿ 9ಕ್ಕೆ ತೃಪ್ತಿಪಡಬೇಕಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments