Webdunia - Bharat's app for daily news and videos

Install App

ಮಗನ ಹೆಸರನ್ನ ಹಂಚಿಕೊಂಡ ಎಲಾನ್ ಮಸ್ಕ್..!

Webdunia
ಶನಿವಾರ, 4 ನವೆಂಬರ್ 2023 (16:00 IST)
ಬ್ರಿಟನ್‌ಗೆ ಕೃತಕ ಬುದ್ಧಿಮತ್ತೆ ಶೃಂಗದಲ್ಲಿ ಪಾಲ್ಗೊಳ್ಳಲು ಭೇಟಿ ನೀಡಿರುವ ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಟ್ವೀಟರ್‌ ಮಾಲೀಕ ಹಾಗೂ ಜಗತ್ತಿನ ನಂ.1 ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಅವರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಎಲಾನ್  ಮಸ್ಕ ನನ್ನ ಮಗ ಶಿವನ್ ಹೆಸರಲ್ಲೂ ಕೂಡಾ ಚಂದ್ರಶೇಖರ್ ಅವರ ಹೆಸರು ಇದೆ ಅಂತ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments