ಕೆವಿನ್​ ಚಂಡಮಾರುತಕ್ಕೆ ಎಮರ್ಜೆನ್ಸಿ ಘೋಷಣೆ

Webdunia
ಶನಿವಾರ, 4 ಮಾರ್ಚ್ 2023 (18:13 IST)
ಫೆಸಿಫಿಕ್​ ರಾಷ್ಟ್ರದಲ್ಲಿ ಕೆವಿನ್​ ಚಂಡಮಾರುತ ಅಪ್ಪಳಿಸಿದೆ. ಒಂದು ವಾರದಿಂದ ನಿರಂತರವಾಗಿ ಅಪ್ಪಳಿಸುತ್ತಿರುವ ಚಂಡಮಾರುತದಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ.ವನವಾಟುದಲ್ಲಿ ಚಂಡಮಾರುತ ಹೆಚ್ಚಾಗಿದ್ದು, ಮರ ಗಿಡಗಳೆಲ್ಲವೂ ಧರೆಗುರುಳಿವೆ. ಈಗಾಗಿ ಪೆಸಿಫಿಕ್​ ರಾಷ್ಟ್ರ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಪ್ರಬಲ ಗಾಳಿ ಮತ್ತು ಧಾರಾಕಾರ ಮಳೆಯಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ.. ಸರ್ಕಾರ ಶಾಲಾ ವಿದ್ಯಾರ್ಥಿಗಳನ್ನು ಎಚ್ಚರಿಕೆಯಿಂದ ಪೋಷಿಸುವಂತೆ ಪೋಷಕರಿಗೆ ಎಚ್ಚರಿಕೆಯನ್ನು ನೀಡಿದೆ.. ಜನರಿಗೆ ಈಗಾಗಲೇ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments