Daily Horoscope

ವೇತನ ಕೇಳಿದ್ದಕ್ಕೆ ಹೋಟೆಲ್ ಕಾರ್ಮಿಕನಿಗೆ ಗೂಸಾ

Webdunia
ಬುಧವಾರ, 2 ಡಿಸೆಂಬರ್ 2020 (09:29 IST)
ಗುರ್ಗಾಂವ್:  ವೇತನ ಕೇಳಿದ ತಪ್ಪಿಗೆ ಹೋಟೆಲ್ ಕಾರ್ಮಿಕನ ಮೇಲೆ ಆತನ ಮಾಲಿಕರು ಮತ್ತು ಸಹೋದ್ಯೋಗಿಗಳು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಗುರ್ಗಾಂವ್ ನಲ್ಲಿ ನಡೆದಿದೆ.


ಹೋಟೆಲ್ ಒಂದರಲ್ಲಿ ಅಡುಗೆಯವನಾಗಿ ಕೆಲಸಕ್ಕೆ ಸೇರಿಕೊಂಡಿದ್ದ ವ್ಯಕ್ತಿಗೆ ಊಟ, ವಸತಿ ನೀಡಲಾಗಿತ್ತು. ಆದರೆ ವೇತನ ನೀಡಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದರೂ ಬದುಕುಳಿಯಲಿಲ್ಲ. ವಿಪರ್ಯಾಸವೆಂದರೆ ಪೊಲೀಸರು ಇನ್ನೂ ಹೋಟೆಲ್ ಮಾಲಿಕರ ಮೇಲೆ ಕ್ರಮ ಕೈಗೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments