Webdunia - Bharat's app for daily news and videos

Install App

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ ಅಪ್ ಲೋಡ್ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

Webdunia
ಬುಧವಾರ, 2 ಮಾರ್ಚ್ 2022 (09:00 IST)
ನೋಯ್ಡಾ: ನಕಲಿ ಸಾಮಾಜಿಕ ಜಾಲತಾಣಗಳ ಖಾತೆ ಸೃಷ್ಟಿಸಿ ಮಹಿಳೆಯರ ಅಶ್ಲೀಲ ಫೋಟೋ ಅಪ್ ಲೋಡ್ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

2020 ರಲ್ಲಿ ಮಹಿಳೆಯೊಬ್ಬರು ತನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಯಾಗಿದ್ದು, ಆ ಖಾತೆಯಲ್ಲಿ ಅಶ್ಲೀಲ ಫೋಟೋ ಅಪ್ ಲೋಡ್ ಆಗಿರುವುದನ್ನು ಗಮನಿಸಿದ್ದರು. ಈ ಸಂಬಂಧ ಖಾತೆದಾರರನ್ನು ಪ್ರಶ್ನಿಸಿದಾಗ ಆ ಕಡೆಯಿಂದ ಮಹಿಳೆಗೆ ಬೆದರಿಕೆ ಹಾಕಲಾಗಿತ್ತು.

ಈ ಸಂಬಂಧ ಅಂದೇ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ತನ್ನ ವೈ ಫೈ ಹ್ಯಾಕ್ ಆಗಿದೆ. ಬೇರೆ ಯಾರೋ ತನ್ನ ಹೆಸರಿನಲ್ಲಿ ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿ ನಾಟಕವಾಡಿದ್ದ. ಆದರೆ ಈ ಬಗ್ಗೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿದಾಗ ಆತನ ಲ್ಯಾಪ್ ಟಾಪ್ ನಲ್ಲಿ ಅಶ್ಲೀಲ ಫೋಟೋಗಳು ಪತ್ತೆಯಾಗಿತ್ತು. ಈ ಸಂಬಂಧ ಈಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments