Webdunia - Bharat's app for daily news and videos

Install App

ನಾಗಾಲ್ಯಾಂಡ್ ವಿಧಾನಸಭೆಗೆ ಮಹಿಳಾ ಶಾಸಕಿ ಎಂಟ್ರಿ

Webdunia
ಗುರುವಾರ, 2 ಮಾರ್ಚ್ 2023 (15:24 IST)
ಕೊಹಿಮಾ : ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್ಡಿಪಿಪಿ) ಹೆಕಾನಿ ಜಖಲು ಅವರು ನಾಗಾಲ್ಯಾಂಡ್ನ ವಿಧಾನಸಭೆಗೆ ಮೊದಲ ಶಾಸಕಿಯಾಗಿ ಚುನಾಯಿತರಾಗಿದ್ದಾರೆ.
 
ಈಗಾಗಲೇ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಬಿಜೆಪಿಯ ಮಿತ್ರ ಪಕ್ಷವಾದ ಎನ್ಡಿಪಿಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ವಿಶೇಷವೆಂದರೆ ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನವನ್ನು ಪಡೆದ 60 ವರ್ಷಗಳ ನಂತರ ಮೊದಲ ಮಹಿಳಾ ಶಾಸಕಿ ಆಯ್ಕೆ ಆಗಿದ್ದಾರೆ.

ಈ ಹೆಗ್ಗಳಿಕೆಗೆ ಬಿಜೆಪಿಯ ಮಿತ್ರ ಪಕ್ಷವಾದ ಎನ್ಡಿಪಿಪಿಯ ಹೆಕಾನಿ ಜಖಲು ಅವರು ಪಾತ್ರಾಗಿದ್ದಾರೆ. ದಿಮಾಪುರ್ – 3 ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಖಲು 31,874 (45.16%) ಮತಗಳನ್ನು  ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments