Webdunia - Bharat's app for daily news and videos

Install App

ಕೇಂದ್ರ ಪರಿಸರ ಸಚಿವ ಅನಿಲ್ ಮಾಧವ್ ಡೇವ್ ನಿಧನ

Webdunia
ಗುರುವಾರ, 18 ಮೇ 2017 (20:49 IST)
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಪರಿಸರ ಸಚಿವ ಅನಿಲ್ ಮಾಧವ್ ಡೇವ್(60) ಬೆಳಗಿನ ಜಾವ ನಿಧನರಾಗಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಿತಾಯಿತಾದರೂ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್`ಗೆ ಪರಿಸರ ಖಾತೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಈ ಕುತಂತೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರಮೋದಿ, ನಿನ್ನೆ ಸಂಜೆವರೆಗೂ ಅನಿಲ್ ಮಾಧವ್ ಜೀ ಜೊತೆ ಪ್ರಮುಖ ಪಾಲಿಸಿಗಳ ಕುರಿತಂತೆ ಚರ್ಚೆ ನಡೆಸಿದ್ದೇವು. ಅವರು ಜನಸೇವೆಗೇ ತಮ್ಮನ್ನ ಮುಡಿಪಾಗಿಟ್ಟಿದ್ದರು. ಪರಿಸರ ುಳಿಸುವ ಬಗ್ಗೆ ಅತೀವ್ ಕಾಳಜಿ ಹೊಂದಿದ್ದರು ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments