ಕೊರೊನಾ ಬಂದಿದೆ ಎಂದು ಗಂಡನನ್ನು ಬಿಟ್ಟು ಪತ್ನಿ ಎಸ್ಕೇಪ್

Webdunia
ಭಾನುವಾರ, 13 ಸೆಪ್ಟಂಬರ್ 2020 (22:29 IST)
ಕೋವಿಡ್ -19 ದೃಢಪಟ್ಟಿದೆ ಎಂದು ನಂಬಿಸಿದ ಪತ್ನಿಯೊಬ್ಬಳು ತನ್ನ ಗಂಡನನ್ನು ಬಿಟ್ಟು ಎಸ್ಕೇಪ್ ಆಗಿದ್ದಾಳೆ.
 

ಉತ್ತರ ಪ್ರದೇಶದ ಮೂಲದ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಕೌಟುಂಬಿಕ ಕಿರಿಕಿರಿಯಿಂದ ಬೇಸತ್ತ ಪತ್ನಿ ತನಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ನಂಬಿಸಿದ್ದಾಳೆ.

ಆ್ಯಂಬುಲೆನ್ಸ್ ಕರೆಸಿ ಆಸ್ಪತ್ರೆ ಎದುರು ಇಳಿದು ಕ್ಯಾಬ್ ಬುಕ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾಳೆ.

ಪತಿ ಈ ಕುರಿತು ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪತ್ನಿಯೇ ಪತಿಯನ್ನು ತೊರೆದು ಪರಾರಿಯಾಗಿರುವ ವಿಷಯವನ್ನು ಪೊಲೀಸರು ತನಿಖೆಯಿಂದ ಕಂಡುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments