ಇಂದು ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ

Webdunia
ಮಂಗಳವಾರ, 30 ಅಕ್ಟೋಬರ್ 2018 (10:49 IST)
ನವದೆಹಲಿ : ಇಂದು ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.


ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 79.55 ರೂಪಾಯಿಗಳಾಗಿದೆ. ಡೀಸೆಲ್ ಬೆಲೆಯಲ್ಲಿ 7 ಪೈಸೆ ಇಳಿಕೆಯಾಗುವುದರ ಮೂಲಕ , ಈಗ ಪ್ರತಿ ಲೀಟರ್ ಡೀಸೆಲ್ ಬೆಲೆ 73.78 ರೂಪಾಯಿ ತಲುಪಿದೆ. 


ಹಾಗೇ ಮುಂಬೈನಲ್ಲೂ ಪೆಟ್ರೋಲ್ ಬೆಲೆಯಲ್ಲಿ ಕ್ರಮವಾಗಿ 20 ಪೈಸೆ ಇಳಿಕೆಯಾಗುವುದರ ಮೂಲಕ ಪ್ರತಿ ಲೀಟರ್ ಗೆ 85.04 ರೂ. ಗಳಾಗಿದ್ದರೆ, ಡೀಸೆಲ್ ಬೆಲೆ 8 ಪೈಸೆ ಇಳಿಕೆಯಾಗಿದ್ದು, ಪ್ರತಿ ಲೀಟರ್ ಗೆ 77.32 ರೂಪಾಯಿಗಳಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments