ಮೊಘಲ್ ಗಾರ್ಡನ್ಸ್ ವೀಕ್ಷಣೆಗೆ ಎಂದಿನಿಂದ ಲಭ್ಯ?

Webdunia
ಶುಕ್ರವಾರ, 11 ಫೆಬ್ರವರಿ 2022 (08:05 IST)
ನವದೆಹಲಿ : ಮೊಘಲ್ ಗಾರ್ಡನ್ಸ್ ಫೆಬ್ರವರಿ 12ರ ಶನಿವಾರದಿಂದ ಮಾರ್ಚ್ 16 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ರಾಷ್ಟ್ರಪತಿ ಭವನ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಂಗಡ ಆನ್‌ಲೈನ್ ಬುಕಿಂಗ್ ಮೂಲಕ ಮಾತ್ರ ಪ್ರವಾಸಿಗರಿಗೆ ಉದ್ಯಾನವನವನ್ನು ನೋಡಲು ಅವಕಾಶ ನೀಡಲಾಗುತ್ತದೆ ಎಂದು ಅದು ಹೇಳಿದೆ. https://rashtrapatisachivalaya.gov.in ಮೂಲಕ ಗಾರ್ಡನ್ ವೀಕ್ಷಣೆಗೆ ಬುಕ್ಕಿಂಗ್ ಮಾಡಬಹುದು.

 
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ನವದೆಹಲಿಯಲ್ಲಿ ರಾಷ್ಟ್ರಪತಿ ಭವನದ ವಾರ್ಷಿಕ ‘ಉದ್ಯಾನೋತ್ಸವ’ವನ್ನು ಉದ್ಘಾಟಿಸಿದರು.

ಮೊಘಲ್ ಗಾರ್ಡನ್ಸ್ ಫೆಬ್ರವರಿ 12, 2022 ರಿಂದ ಮಾರ್ಚ್ 16, 2022 ರವರೆಗೆ (ನಿರ್ವಹಣಾ ದಿನಗಳಾದ ಸೋಮವಾರದಂದು ಹೊರತುಪಡಿಸಿ) ಪ್ರತಿದಿನ 10:00 ಗಂಟೆಯಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕೊರೊನಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments