Webdunia - Bharat's app for daily news and videos

Install App

ಎಲ್ಲರಿಗೂ ಸಿಗಲಿದೆ ಇ ಪಾಸ್ ಪೋರ್ಟ್

Webdunia
ಗುರುವಾರ, 13 ಆಗಸ್ಟ್ 2020 (22:32 IST)
ಇನ್ಮುಂದೆ ದೇಶದ ಜನರಿಗೆಲ್ಲಾ ಇ ಪಾಸ್ ಪೋರ್ಟ್ ದೊರಕಲಿದೆ.

ಇಂಥದ್ದೊಂದು ಯೋಜನೆಗೆ ಕೇಂದ್ರ ಸರಕಾರ ಮುಂದಾಗಿದ್ದು, ಪ್ರಾಯೋಗಿಕವಾಗಿ 20 ಸಾವಿರ ಇ ಪಾಸ್ ಪೋರ್ಟ್ ವಿತರಣೆ ಮಾಡಲಾಗಿದೆ.

ಮುಂದಿನ ವರ್ಷ ಅಧಿಕೃತವಾಗಿ ಈ ಯೋಜನೆಯನ್ನು ಕೇಂದ್ರ ಕೈಗೆತ್ತಿಕೊಳ್ಳಲಿದೆ.

ಇ ಪಾಸ್ ಪೋರ್ಟ್ ನಲ್ಲಿ ಮೈಕ್ರೋಪ್ರೊಸೆಸರ್ ಚಿಪ್ ಅಳವಡಿಸಲಾಗಿದ್ದು, ನಕಲಿಗೆ ಅವಕಾಶವೇ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments