ಇವಿಎಂಗಳಲ್ಲಿ ಅಕ್ರಮ ನಡೆದಿಲ್ಲ– ಚುನಾವಣೆ ಆಯುಕ್ತರ ಸ್ಪಷ್ಟನೆ

Webdunia
ಸೋಮವಾರ, 18 ಡಿಸೆಂಬರ್ 2017 (11:28 IST)
ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳಲ್ಲಿ ಅಕ್ರಮ ನಡೆಯುವ ಸಾಧ್ಯತೆಯಿದೆ ಎಂದು ದೇಶದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಆಯುಕ್ತರಾದ ಎಕೆ ಜೋತಿ ಇವಿಎಂಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದಕ್ಕೆ ನಾನು ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.
 
ಇವಿಎಂಗಳ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಈಗಾಗಲೇ ಮಾಧ್ಯಮಗಳಲ್ಲಿ ಉತ್ತರ ನೀಡಿದ್ದೇವೆ. ಗುಜರಾತ್‍ನಲ್ಲಿ ಎಲ್ಲಾ ಮತ ಕೇಂದ್ರಗಳಲ್ಲಿ ವಿವಿಪಿಎಟಿ (ವೋಟರ್ ವೇರಿಫೈಡ್ ಪೇಪರ್ ಆಡಿಟ್ ಟ್ರಯಲ್) ಇದ್ದವು. ಇದರ ಮೂಲಕ ಮತದಾರರು ತಾವು ಯಾರಿಗೆ ಮತ ಚಲಾಯಿಸಿದ್ದೇವೆಂದು ನೋಡಬಹುದಾಗಿತ್ತು. ಆದ್ದರಿಂದ ಇಂತಹ ಪ್ರಶ್ನೆಗಳು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.
 
 
ಗುಜರಾತ್‍ನಲ್ಲಿ ಮತ ಎಣಿಕೆ ಕೇಂದ್ರಗಳಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಲ್ಲಾ ವ್ಯವಸ್ಥೆಗಳನ್ನ ಮಾಡಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments