ಉತ್ತರಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

Webdunia
ಭಾನುವಾರ, 22 ಆಗಸ್ಟ್ 2021 (10:01 IST)
ಲಕ್ನೋ: ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.


ಜುಲೈ 4 ರಂದು ಅವರು ಎಸ್ ಜಿಪಿಜಿಐ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಲ್ಲದೆ, 2014 ರಲ್ಲಿ ರಾಜಸ್ಥಾನ್ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ನಾಳೆ ಅವರ ಅಂತ್ಯ ಕ್ರಿಯೆ ನೆರವೇರಲಿದೆ ಎಂದು ಯುಪಿ ಸರ್ಕಾರ ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments