Webdunia - Bharat's app for daily news and videos

Install App

ರಾಜ್ಯಸಭಾ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ನವಜೋತ ಸಿದ್ದು ರಾಜೀನಾಮೆ

Webdunia
ಸೋಮವಾರ, 18 ಜುಲೈ 2016 (15:27 IST)
ಬಿಜೆಪಿ ಹೈಕಮಾಂಡ್‌ನ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿದ್ದು ತಮ್ಮ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಪಂಜಾಬ್‌ನ ಅಮೃತ್‌ಸರ್ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಸಿದ್ದು, ಹಿರಿಯರ ಒತ್ತಡಕ್ಕೆ ಮಣಿದು ಲೋಕಸಭಾ ಸ್ಥಾನವನ್ನು ಅರುಣ್ ಜೇಟ್ಲಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಚುನಾವಣೆಯಲ್ಲಿ ಜೇಟ್ಲಿ ಸೋಲನುಭವಿಸಿದ್ದರು.
 
ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಬಿಜೆಪಿ-ಸಾದ್ ಮೈತ್ರಿಕೂಟದ ಸರಕಾರ ಡ್ರಗ್ಸ್ ಸೇರಿದಂತೆ ಅನೇಕ ವ್ಯವಹಾರಗಳಲ್ಲಿ ಭಾಗಿಯಾಗಿದ್ದು, ಜನತೆಯ ಮುಂದೆ ತಲೆ ಎತ್ತಿನಿಲ್ಲದಂತಾಗಿದೆ ಎಂದು ಸಿದ್ದು ಆಕ್ರೋಶವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
 
ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ನವಜೋತ್ ಸಿಂಗ್ ಸಿದ್ದು ರಾಜೀನಾಮೆ ನೀಡಿರುವುದು ಹಲವಾರು ಉಹಾಪೋಹಗಳಿಗೆ ಕಾರಣವಾಗಿವೆ. ಆಮ್ ಆದ್ಮಿ ಪಕ್ಷ ಮುಂದೆ ಅಧಿಕಾರಕ್ಕೆ ಬರಲಿದೆ ಎನ್ನುವ ಸಮೀಕ್ಷೆಗಳಿಂದಾಗಿ ಸಿದ್ದು ಆಪ್ ಪಕ್ಷವನ್ನು ಸೇರಲಿದ್ದಾರೆಯೇ ಎನ್ನುವ ಅನುಮಾನಗಳು ಕಾಡುತ್ತಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

India, Pakistan: ಉದ್ವಿಗ್ನತೆ ಮಧ್ಯೆಯೂ ಪಾಕ್‌ ವಶದಲ್ಲಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ, ಕೇಂದ್ರದ ನಡೆಗೆ ಮೆಚ್ಚುಗೆ

ಟೆನ್ಷನ್‌ನಲ್ಲಿದ್ದ ಗುತ್ತಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌

ಕಚ್ಚಾತೈಲದ ಹಡಗಿನಲ್ಲಿ 21 ಪಾಕ್‌ ಸಿಬ್ಬಂದಿ, ಪಾರಾದೀಪ್‌ ಬಂದರಿನಲ್ಲಿ ಹೈಅಲರ್ಟ್‌

ಮುಂದಿನ ಸುದ್ದಿ
Show comments