Select Your Language

Notifications

webdunia
webdunia
webdunia
webdunia

ಮಾಜಿ ಪ್ರೇಯಸಿಯ ಕೊಲೆಗೆ ಪ್ರಿಯಕರನೇ ಕಾರಣನಾದ!

ಮಾಜಿ ಪ್ರೇಯಸಿಯ ಕೊಲೆಗೆ ಪ್ರಿಯಕರನೇ ಕಾರಣನಾದ!
ಮುಂಬೈ , ಸೋಮವಾರ, 2 ಮೇ 2022 (09:10 IST)
ಮುಂಬೈ: ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಲಾಗಿದೆ.

ಎರಡು ದಿನಗಳ ಹಿಂದೆ ಮುಂಬೈನ ವರ್ಸೋವಾ ಬೀಚ್ ನಲ್ಲಿ 19 ವರ್ಷದ ಯುವತಿಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ವಿಚಾರಣೆ ನಡೆಸಿದ ಪೊಲೀಸರಿಗೆ ಈ ಪ್ರಕರಣದ ಹಿಂದೆ ಆಕೆಯ ಪ್ರಿಯಕರನ ಕೈವಾಡವಿರುವುದು ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಈಗ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನವಜಾತ ಶಿಶುವಿನ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಅರೆಸ್ಟ್