ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ: ಏಮ್ಸ್ ಗೆ ದಾಖಲು

Webdunia
ಬುಧವಾರ, 13 ಅಕ್ಟೋಬರ್ 2021 (20:22 IST)
ನವದೆಹಲಿ: ಮಾಜಿ ಪ್ರಧಾನಿ  ಡಾ. ಮನಮೋಹನ್ ಸಿಂಗ್ ಅವರು ಅಸ್ವಸ್ಥರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಸಂಜೆ ದಾಖಲಾಗಿದ್ದಾರೆ.

 
ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

89 ವರ್ಷದ ಮನಮೋಹನ್ ಸಿಂಗ್ ಅವರಿಗೆ ಏಪ್ರಿಲ್ ನಲ್ಲಿ ಕೊರೋನಾ ಪಾಸಿಟಿವ್ ಆಗಿತ್ತು. ಅದರಿಂದ ಚೇತರಿಸಿಕೊಂಡ ಬಳಿಕ ಮತ್ತೆ ಸಣ್ಣ ಪ್ರಮಾಣದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ ಗೆ ದಾಖಲಾಗಿದ್ದರು. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments