ಸಹಾಯ ಕೇಳಿದ ಯುವತಿಯ ಮೇಲೆ ಮಾಜಿ ಯೋಧ ಮಾಡಿದ್ದೇನು ಗೊತ್ತೇ?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (08:00 IST)
ನವದೆಹಲಿ : ಹಣದ ಸಹಾಯ ಕೇಳಿದ 27 ವರ್ಷದ ಯುವತಿಯ ಮೇಲೆ ಮಾಜಿ ಯೋಧನೊಬ್ಬ ಮಾನಭಂಗ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  

ಸಬರ್ಜಿತ್ ಮಾನಭಂಗ ಮಾಡಿದ ಮಾಜಿ ಯೋಧ. ಈತ ಸೋಶಿಯಲ್ ನೆಟ್ ವರ್ಕಿಂಗ್ ಸೈಟ್ ನಲ್ಲಿ ಕೆಲಸ ಮಾಡುತ್ತಿದ್ದ. ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಚಂಡಿಘಡ ಯುವತಿಯೊಬ್ಬಳಿಗೆ ಹಣದ ಸಮಸ್ಯೆ ಎದುರಾಗಿದ್ದು, ಈತನ ಬಳಿ ಹಣ ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು.

ಇದನ್ನೇ ಬಂಡವಾಳವಾಗಿಸಿಕೊಂಡ ಮಾಜಿ ಯೋಧ, ಯುವತಿಯನ್ನಿ ಹೋಟೆಲ್ ವೊಂದಕ್ಕೆ ಕರೆದು ಮತ್ತು ಬರುವ ಔಷಧ ನೀಡಿ ಆಕೆಯ ಮೇಲೆ ದುಷ್ಕೃತ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಅದನ್ನು ಫೋಟೊ ತೆಗೆದು ಆಕೆ ಮದುವೆಯಾಗುವ  ಹುಡುಗನಿಗೆ ಕಳುಹಿಸಿ ಮದುವೆ ಕುರಿದುಬೀಳುವಂತೆ ಮಾಡಿದ್ದಾನೆ. ಈ ಬಗ್ಗೆ ಯುವತಿ ದೂರು ನೀಡಿದ್ದ ಹಿನ್ನಲೆಯಲ್ಲಿ ಆರೋಪಿ ಯೋಧನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments