Webdunia - Bharat's app for daily news and videos

Install App

ಇಂದಿನಿಂದ ಹಳೆಯ 500ರ ನೋಟು ಕೇವಲ ಕಾಗದ

Webdunia
ಶುಕ್ರವಾರ, 16 ಡಿಸೆಂಬರ್ 2016 (09:31 IST)
ಹಳೆಯ 500ರ ನೋಟು ಬಳಕೆಗೆ ನಿನ್ನೆಯೇ ಕೊನೆಯ ದಿನವಾಗಿದ್ದು, ಇಂದಿನಿಂದ ಹಳೆಯ 500 ರೂಪಾಯಿ ಕೇವಲ ಕಾಗದವೆನಿಸಿಕೊಂಡಿದೆ. 
ನವೆಂಬರ್ 8 ರಂದು ಹಳೆಯ 500 ಮತ್ತು 1,000 ರೂಪಾಯಿ ನೋಟುಗಳ ಮೇಲೆ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ ಡಿಸೆಂಬರ್ 15ರವರೆಗೆ ಬಿಲ್ ಪಾವತಿ ಮಾಡಲು, ಔಷಧ ಖರೀದಿಸಲು, ರೈಲು ನಿಲ್ದಾಣ, ಬಸ್ ಟಿಕೆಟ್ ಬುಕ್ಕಿಂಗ್, ಆಸ್ಪತ್ರೆ, ಹಾಲಿನ ಬೂತ್, ರುದ್ರಭೂಮಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಫೀಸ್ ಕಟ್ಟಲು ಮತ್ತು ಇನ್ನಿತರ ಆಯ್ದ ಸ್ಥಳಗಳಲ್ಲಿ ಹಳೆಯ 500 ರೂಪಾಯಿ ನೋಟ್ ಚಲಾವಣೆಗೆ ಅವಕಾಶ ನೀಡಿತ್ತು. ಈ ಅವಧಿಯನ್ನು ವಿಸ್ತರಣೆ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪೆಟ್ರೋಲ್ ಪಂಪ್‌ಗಳಲ್ಲಿ 500 ರೂಪಾಯಿ ಬಳಕೆ ಸೌಲಭ್ಯವನ್ನು ಕೇಂದ್ರ ಡಿಸೆಂಬರ್ 2ರ ಮಧ್ಯರಾತ್ರಿ ಹಿಂತೆಗೆದುಕೊಂಡಿತ್ತು. 
 
ಹಳೆಯ ನೋಟುಗಳ ಬಳಕೆ ಡಿಸೆಂಬರ್ 15ರ ಮಧ್ಯರಾತ್ರಿ ಕೊನೆಗೊಳ್ಳಲಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ನಿನ್ನೆ ಟ್ವೀಟ್ ಮಾಡಿದ್ದರು.
 
500ರ ನೋಟುಗಳನ್ನು ಬಳಸಲಾಗುವುದಿಲ್ಲ ಆದರೆ ತಿಂಗಳಾಂತ್ಯದವರೆಗೆ ಬ್ಯಾಂಕ್‌ಗಳಲ್ಲಿ ಜಮೆ ಮಾಡಲು ಯಾವುದೇ ಅಡ್ಡಿ ಇರುವುದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments