ಲೋಕಸಭೆ ಚುನಾವಣೆ ಸಮೀಕ್ಷೆ: ಫಿರ್ ಏಕ್ ಬಾರ್ ಮೋದಿ ಸರ್ಕಾರ

ಮಂಗಳವಾರ, 21 ಮೇ 2019 (13:45 IST)
ಲೋಕಸಭೆ ಚುನಾವಣೆ ಸಮೀಕ್ಷೆ: ಫಿರ್ ಏಕ್ ಬಾರ್ ಮೋದಿ ಸರ್ಕಾರ

ಹಾಲಿ ಲೋಕಸಭೆ ಚುನಾವಣೆ ಅಂತ್ಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳ ಮಹಾಪೂರವೇ ಹರಿದು ಬರುತ್ತಿದೆ. ಎಲ್ಲಾ ಸಮೀಕ್ಷೆಗಳು ಎನ್‌ಡಿಎ ಸರಕಾರ ಅಧಿಕಾರ ರಚಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಯಾವ ಸಮೀಕ್ಷೆ ಏನು ಹೇಳುತ್ತದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಜನರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳರಿಗೆ ಗುಂಡೇಟು