Webdunia - Bharat's app for daily news and videos

Install App

ಫಾರ್ಮಾ ಕಂಪನಿಯಲ್ಲಿ ಸ್ಫೋಟ! ಇಬ್ಬರು ಸಾವು

Webdunia
ಮಂಗಳವಾರ, 28 ಫೆಬ್ರವರಿ 2023 (14:19 IST)
ಗಾಂಧಿನಗರ : ಗಾಮ್ ಜಿಐಡಿಸಿಯಲ್ಲಿನ ಔಷಧೀಯ ಉತ್ಪಾದನಾ ಘಟಕದಲ್ಲಿ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಗುಜರಾತ್ನ ವಲ್ಸಾದ್ನಲ್ಲಿ ನಡೆದಿದೆ.

ವೆನ್ ಪೆಟ್ರೋಕೆಮ್ ಅಂಡ್ ಫಾರ್ಮಾ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಸ್ಫೋಟದೊಂದಿಗೆ ಬೆಂಕಿಯು ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದ ಒಂದು ಭಾಗವು ಕುಸಿದಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು, ಮತ್ತಿಬ್ಬರು ಸಾವನ್ನಪ್ಪಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments