ಪವನ್ ಕಲ್ಯಾಣ್‌ರನ್ನು ಸೋಲಿಸಲು ವಿಫಲ: ಹೆಸರು ಬದಲಿಸಿಕೊಂಡ ವೈಎಸ್‌ಆರ್‌ ನಾಯಕ

Sampriya
ಶುಕ್ರವಾರ, 21 ಜೂನ್ 2024 (14:05 IST)
Photo Courtesy X
ಹೈದರಾಬಾದ್‌: ಜನಸೇನಾ ನಾಯಕ, ನಟ ಪವನ್‌ ಕಲ್ಯಾಣ್‌ ಅವರನ್ನು ವಿಧಾನಸಭೆಯಲ್ಲಿ ಸೋಲಿಸಲು ವಿಫಲವಾದ ಹಿನ್ನೆಲೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಮುಖಂಡ ಮುದ್ರಗಡ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಂತೆ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಸೋಲಿಸಲಾಗದ್ದಕ್ಕೆ ಹೆಸರು ತನ್ನ ಹೆಸರನ್ನು ಮುಂದೆ ಪದ್ಮನಾಭ ರೆಡ್ಡಿ ಎಂದು ಅವರು ಬದಲಿಸಿಕೊಂಡಿದ್ದಾರೆ.

ಪವನ್‌ ಕಲ್ಯಾಣ್‌ ಅವರು ಪಿತಾಪುರಂ ವಿಧಾನಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ವಂಗಾ ಗೀತಾ ವಿಶ್ವನಾಥ್‌ ವಿರುದ್ಧ 70 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದರು.

ಹೆಸರು ಬದಲಿಸಿಕೊಳ್ಳುವಂತೆ ಯಾರೂ ಮೇಲೆ ಒತ್ತಡ ಹೇರಿಲ್ಲ. ನಾನಾಗಿಯೇ ಹೆಸರು ಬದಲಿಸಿಕೊಂಡಿದ್ದೇನೆ ಎಂದು ರೆಡ್ಡಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ಆದಾಗ್ಯೂ, ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳು ತಮ್ಮನ್ನು ನಿಂದಿಸಿರುವುದಾಗಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments