Daily Horoscope

Select Your Language

Notifications

webdunia
webdunia
webdunia
webdunia

ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಕುಟುಂಬಸ್ಥರು ಮಾಡಿದ್ದೇನು?

ಗೋರಖ್ ಪುರ
ಗೋರಖ್ ಪುರ : ಮರ್ಯಾದೆಗೆ ಹೆದರಿ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಆಕೆಯ ಕುಟುಂಬ ಸದಸ್ಯರು ಸೇರಿ ಜೀವಂತವಾಗಿ ಸುಟ್ಟ ಘಟನೆ ಗೋರಖ್ ಪುರದಲ್ಲಿ ನಡೆದಿದೆ.

ಮಹಿಳೆ ಅನ್ಯ ಧರ್ಮದ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಕುಟುಂಬಸ್ಥರು ಸಂಬಂಧ ಮುರಿದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆಯ ತಂದೆ, ಸಹೋದರ, ಸೋದರಮಾವ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ  ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೈಕಾಲು  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸುಟ್ಟ ಶವ ಸಿಕ್ಕ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಮಾನಭಂಗ ಎಸಗಿದ ಕಾಮುಕ