ರಾಹುಲ್ ಜತೆ ಸೆಲ್ಫೀ ತೆಗೆದುಕೊಳ್ಳಲು ಯುವತಿ ಮಾಡಿದ್ದೇನು ನೋಡಿ..

Webdunia
ಬುಧವಾರ, 1 ನವೆಂಬರ್ 2017 (20:08 IST)
ಗುಜರಾತ್: ಯುವಕರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ, ಸೆಲ್ಫೀ ಗೀಳು ಸಹ ಹೆಚ್ಚುತ್ತಿದೆ. ಹೀಗಾಗಿ ರಾಜಕೀಯ, ಸಿನಿಮಾ ಹಾಗೂ ಕ್ರಿಕೆಟ್‌‌ ಸ್ಟಾರ್ಸ್‌ ಸಿಕ್ಕಿದರೆ ಯುವ ಸಮೂಹ ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳ್ತಾರೆ.

ಅಹಮದಾಬಾದ್‌ ನ ಭರೂಚ್ ನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌‌ ಗಾಂಧಿ ರೋಡ್‌‌ ಶೋನಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಯುವತಿ ಸೆಲ್ಫಿ ತೆಗೆದುಕೊಳ್ಳಲು ವಾಹನವೇರಿದ ಘಟನೆ ನಡೆದಿದೆ.

ರಾಹುಲ್ ಗಾಂಧಿಯನ್ನು ನೋಡಿದ ಅಭಿಮಾನಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಉದ್ದೇಶದಿಂದ ರಾಹುಲ್ ಇದ್ದ ಚಲಿಸುತ್ತಿದ್ದ ತೆರೆದ ವಾಹನದ ಮೇಲೆ ಹತ್ತಿದ್ದಾಳೆ. ಬಳಿಕ ರಾಹುಲ್ ಜತೆ ಸೆಲ್ಫಿ ತೆಗೆದುಕೊಂಡಿದ್ದಾಳೆ. ಇದೀಗ ಈ ವಿಡಿಯೋ ಸಖತ್ ವೈರಲ್‌ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments