Webdunia - Bharat's app for daily news and videos

Install App

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿನಿ ಮೇಲೆ ಬಿದ್ದ ಫ್ಯಾನ್!

Webdunia
ಮಂಗಳವಾರ, 3 ಮೇ 2022 (13:09 IST)
ಹೈದರಾಬಾದ್ : 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಸೀಲಿಂಗ್ ಫ್ಯಾನ್ ಕೆಳಗೆ ಬಿದ್ದು ವಿದ್ಯಾರ್ಥಿನಿ ಮುಖಕ್ಕೆ ಗಾಯವಾದ ಘಟನೆ ಆಂಧ್ರಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯ ಸ್ಥಳೀಯ ಶಾಲೆಯಲ್ಲಿ ನಡೆದಿದೆ.

ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಪರೀಕ್ಷೆಗೆ ಎರಡು ದಿನದ ಮೊದಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದೆ.

ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಪುನಃ ಆಕೆ ಪರೀಕ್ಷೆಯನ್ನು ಬರೆದಿದ್ದಾಳೆ.

ಈ ಹಿಂದೆ ಏಪ್ರಿಲ್ 28 ರಂದು ಕರ್ನೂಲ್ನ ಗೋನೆಗಂಡ್ಲ್ದಲ್ಲಿರುವ ಮಂಡಲ ಪರಿಷತ್ ಉರ್ದು ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗ ಸೀಲಿಂಗ್ ಫ್ಯಾನ್ನ ಒಂದು ಭಾಗ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments