ಕೇಂದ್ರ ಸರ್ಕಾರ ವಿರುದ್ದ ರೈತರ ಪ್ರತಿಭಟನೆ

geetha
ಮಂಗಳವಾರ, 13 ಫೆಬ್ರವರಿ 2024 (17:26 IST)
ನವದೆಹಲಿ : ಸೋಮವಾರ ಸಂಜೆ ರೈತನಾಯಕರು ಐದು ತಾಸುಗಳ ಬೃಹತ್‌ ಸಭೆ ನಡೆಸಿದ್ದರು. ಪಂಜಾಬ್ ಮತ್ತು ಹರ್ಯಾಣಾ ರೈತರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅವರನ್ನು ಭಾರತದ ಭಾಗವಲ್ಲ ಎಂಬಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ರೈತ ಮುಖಂಡರು ಇಂದು ದೆಹಲಿ ಚಲೋಗೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರ ವಿರುದ್ದ ರೈತರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು ದೆಹಲಿ ಚಲೋ ಹೆಸರಿನಲ್ಲಿ ರಾಜಧಾನಿಗೆ ಮುತ್ತಿಗೆ ಹಾಕಲಿದ್ದಾರೆ. ರೈತರ ಪ್ರತಿಭಟನೆಯನ್ನು ಎದುರಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಇಡೀ ದೆಹಲಿಯಲ್ಲಿ ನಿಷೇಧಾಜ್ಞೆ ವಿಧಿಸಿರುವುದಲ್ಲದೇ ಕಠಿಣ ಬಂದೋಬಸ್ತ್‌ ಜಾರಿಗೊಳಿಸಿದೆ.

ಸಫ್ದರ್‌ ಜಂಗ್‌, ಗಾಝಿಪುರ್‌ ಗಡಿ ಮುಂತಾದೆಡೆ ಈಗಾಗಲೇ ರೈತರ ಮೆರವಣಿಗೆಯಿಂದಾಗಿ ವಾಹನ ದಟ್ಟಣೆ ಉಂಟಾಗತೊಡಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಂಜಾಬ್‌ ಕಿಸಾನ್‌ ಮಜ್ದೂರ್‌ ಸಂಘರ್ಷ ಕಮಿಟಿ ಕಾರ್ಯದರ್ಶಿ ಸರ್ವನ್‌ ಸಿಂಗ್‌, ನಾವು ಸರ್ಕಾರದ ವಿರುದ್ದವಾಗಿಲ್ಲ.ನಾವು ಬಯಸುತ್ತಿರುವುದು ಕೊಂಚ ನೆರವು ಅಷ್ಟೇ ಎಂದಿದ್ದಾರೆ. ಸೋಮವಾರ ಸಂಜೆ ರೈತನಾಯಕರು ಐದು ತಾಸುಗಳ ಬೃಹತ್‌ ಸಭೆ ನಡೆಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments