Publish Date: Sat, 03 Jun 2023 (10:02 IST)
Updated Date: Sat, 03 Jun 2023 (11:04 IST)
ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ರೈತಸಂಘ ಬೆಂಬಲ ನೀಡಿದೆ.
ಬ್ರಿಜ್ ಭೂಷಣ್ ನನ್ನ ಜೂನ್ 9ರ ಒಳಗೆ ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ. ಈ ಕುರಿತು ಮಾತನಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ಸಂಸದನೂ ಆಗಿರುವ ಭೂಷಣ್ ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.