Webdunia - Bharat's app for daily news and videos

Install App

ಫ್ಯಾಶನ್ ಧಿರಿಸು ಧರಿಸಿದ ಪತ್ನಿ: ಕೋಪಗೊಂಡು ಪತ್ನಿಯನ್ನು ಹತ್ಯೆಗೈದ ಪತಿ

Webdunia
ಬುಧವಾರ, 13 ಡಿಸೆಂಬರ್ 2023 (11:41 IST)
ಪತ್ನಿಗೆ ಎಷ್ಟು ಬುದ್ಧಿವಾದ ಹೇಳಿದ್ದರೂ ಅವಳು ಜೀನ್ಸ್ ಮತ್ತು ಟಿ ಶರ್ಟ್ ಧರಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಪತ್ನಿ ಜತೆ ಜೀನ್ಸ್ ಪ್ಯಾಂಟ್ ವಿಷಯಕ್ಕೆ ಸಂಬಂಧಿಸಿದಂತೆ  ಪದೇ ಪದೇ ವಾದವಿವಾದಕ್ಕೆ ಆರೋಪಿ ಇಳಿಯುತ್ತಿದ್ದ. ವಿಶಾಲ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿ ಕೊಲೆ ಆರೋಪಿಯಾಗಿದ್ದು ಈಗ ತಪ್ಪಿಸಿಕೊಂಡಿದ್ದಾನೆ.
 
ತಾನು ವಿಧಿಸಿದ್ದ ವಸ್ತ್ರ ಸಂಹಿತೆ ಉಲ್ಲಂಘಿಸಿದ್ದಾಳೆಂಬ ಕಾರಣದ ಮೇಲೆ 21 ವರ್ಷದ ಮಹಿಳೆಯನ್ನು ಅವಳ ಪತಿಯೇ ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಪುಣೆಯಲ್ಲಿ ಸಂಭವಿಸಿದೆ.
 
ಕೆಲವು ದಿನಗಳ ಹಿಂದೆ ಇದೇ ಕಾರಣಕ್ಕೆ ಸಿಟ್ಟಿಗೆಟ್ಟ ಆರೋಪಿ ಪತ್ನಿಯ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ ಬಳಿಕ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದ ಎಂದು ನೆರೆಮನೆಯವರ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.  ಗುಲ್ಟೇಕಾಡಿಯಲ್ಲಿದ್ದ ನೆರೆಮನೆವರಿಗೆ ಪಕ್ಕದ ಮನೆಯಿಂದ ಕೊಳೆತ ಶವದ ವಾಸನೆ ಬಂದಾಗ ಮಹಿಳೆಯನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments