Webdunia - Bharat's app for daily news and videos

Install App

ತಂದೆ ಹಾಗೂ ಗೆಳೆಯನಿಂದ ಗರ್ಭಿಣಿಯಾದ ಯುವತಿ

Webdunia
ಮಂಗಳವಾರ, 13 ಅಕ್ಟೋಬರ್ 2020 (09:30 IST)
ಥಾಣೆ : 17 ವರ್ಷದ ಹುಡುಗಿಯ ಮೇಲೆ ಆಕೆಯ ತಂದೆ ಹಾಗೂ ಗೆಳೆಯ ಮಾನಭಂಗ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಹುಡುಗಿಯ ತಂದೆಗೆ 51 ವರ್ಷ ವಯಸ್ಸಾಗಿದ್ದು,  ಶಾಲಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಹಾಗೂ ಆಕೆಯ ಗೆಳೆಯ 21 ವರ್ಷ ವಯಸ್ಸಿನವನಾಗಿದ್ದು ಇಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 3 ದಿನಗಳ ಹಿಂದೆ ಥಾಣೆಯ ವಾಸಿಂದ್ ಪಟ್ಟಣದ ರಸ್ತೆ ಬದಿಯಲ್ಲಿ ಸತ್ತ ಭ್ರೂಣವೊಂದು ಪೊಲೀಸರಿಗೆ ಸಿಕ್ಕಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಭ್ರೂಣ ಸಂತ್ರಸ್ತೆಗೆ ಸಂಬಂಧಪಟ್ಟಿದ್ದು ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ವಿಚಾರಿಸಿದಾಗ  ತನ್ನ ತಂದೆ ಹಾಗೂ ಗೆಳೆಯ ಹಲವಾರು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ತಾನು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದಾಳೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆರೋಪಿಗಳ ಡಿಎನ್ ಎ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ