Webdunia - Bharat's app for daily news and videos

Install App

ಮಗಳ ಮದುವೆಗೆ ಕೆಲವೇ ಗಂಟೆ ಇರುವಾಗಲೇ ತಂದೆ ಆತ್ಮಹತ್ಯೆ!

Webdunia
ಮಂಗಳವಾರ, 29 ನವೆಂಬರ್ 2022 (07:33 IST)
ಲಕ್ನೋ : ಮದ್ಯ ಸೇವಿಸಿದ್ದಕ್ಕೆ ಅವಮಾನಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಗೆ ಕೆಲವೇ ಗಂಟೆಗಳು ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಸುನೀಲ್ ಕುಮಾರ್ ದ್ವಿವೇದಿ (58) ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಲಕ್ನೋದ ಹೊರವಲಯದಲ್ಲಿರುವ ಮೋಹನ್ಲಾಲ್ಗಂಜ್ ಪ್ರದೇಶದ ಟಿಕ್ರಾಸಾನಿ ಗ್ರಾಮದ ತನ್ನ ಮನೆಯಲ್ಲಿ ಈ ಘಟನೆ ನಡೆದಿದೆ.
ಮದುವೆಗೆ ಬಂದಿದ್ದ ಸಂಬಂಧಿಕರು ಕೋಣೆಗೆ ಹೋಗಿ ನೋಡಿದಾಗ ಸುನೀಲ್ ಕುಮಾರ್ ಶವವಾಗಿ ಪತ್ತೆ ಆಗಿದ್ದಾನೆ.

ಸುನೀಲ್ ಕುಮಾರ್ ತನ್ನ ಮಗಳ ಮದುವೆಗೆ ಕೆಲವೇ ಗಂಟೆಗಳಿರುವಾಗಲೇ ಮದ್ಯ ಸೇವಿಸಿ ಮದುವೆ ಮನೆಗೆ ಬಂದಿದ್ದ. ಅಷ್ಟೇ ಅಲ್ಲದೇ ಮದುವೆಗೆ ಬಂದಿದ್ದ ಸಂಬಂಧಿಗಳಿಗೆಲ್ಲ ಸುನೀಲ್ ಕುಮಾರ್ ಬೈದಿದ್ದ.

ತಂದೆಯ ವರ್ತನೆಯನ್ನು ನೋಡಿದ್ದ ಆತನ ಪುತ್ರ ಬೈದು ಅವಮಾನ ಮಾಡಿದ್ದ. ಇದರಿಂದಾಗಿ ಸುನೀಲ್ ಕುಮಾರ್ ಬೇಸರಗೊಂಡು ನೇಣಿಗೆ ಶರಣಾಗಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments