ಭೂತ ಹೇಳಿತೆಂದು ಮಗಳ ಕಿವಿ ಕತ್ತರಿಸಿದ ತಂದೆ..!

Webdunia
ಶುಕ್ರವಾರ, 23 ಜೂನ್ 2017 (11:15 IST)
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ದೆಹಲಿಯ ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗಳ ಕಿವಿ ಕತ್ತರಿಸಿದ್ದಾನೆ. ಇದಕ್ಕೆ ಆತ ಭೂತ ನನ್ನ ಹೆದರಿಸಿ ಈ ಕೆಲಸ ಮಾಡುವಂತೆ ಪ್ರೇರೇಪಿಸಿತು ಎಂದು ಹೇಳಿಕೊಂಡಿದ್ದಾನೆ.

35 ವರ್ಷದ ಅಮೃತ್ ಬಹದ್ದೂರ್ ಎಂಬ ಪಾಪಿ ತಂದೆ ಇಂತಹ ಹೀನ ಕೃತ್ಯ ಎಸಗಿದ್ದಾನೆ. ನವದೆಹಲಿಯ ಜಿಟಿವಿ ಎನ್ ಕ್ಲೇವ್`ನಲ್ಲಿ ಬೆಳಗಿನ ಜಾವ ಈ ಘಟನೆ ನಡೆದಿದೆ.

ಬಹದ್ದೂರ್ ಕುಟುಂಬಸ್ಥರು ಹೇಳುವ ಪ್ರಕಾರ, ಕೆಲ ತಿಂಗಳ ಹಿಂದೆ ಒಂದೂವರೆ ವರ್ಷದ ಮಗಳು ಮೃತಪಟ್ಟ ಬಳಿಕ ೀತ ಮಾನಸಿಕವಾಗಿ ಘಾಸಿಗೊಳಗಾಗಿದ್ದಾನೆ. ಅಂದಿನಿಂದ ಭಯಗ್ರಸ್ಥವಾಗಿರುವ ಈತ ಭೂತಗಳು ತನ್ನ ಮತ್ತೊಂದು ಮಗುವನ್ನ ಕರೆದುಕೊಂಡು ಹೋಗಿಬಿಡುತ್ತವೆ ಎಂದು ಬಡಬಡಾಯಿಸುತ್ತಿದ್ದಾನಂತೆ.

ಅಸಂಘಟಿತ ವಲಯದ ಕಾರ್ಮಿಕನಾಗಿರುವ ಬಹದ್ದೂರ್ ಬೆಳಗ್ಗೆ 1.30 ಸುಮಾರಿಗೆ ಕಂಠ.ಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಈ ಸಂದರ್ಭ ಮಗಳ ಕಿವಿ ಕತ್ತರಿಸಿ, ಭೂತ ನನ್ನನ್ನ ಈ ಕೆಲಸ ಮಾಡಲು ಪ್ರೇರೇಪಿಸಿತು ಎಂದಿದ್ದಾನ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments