ಮಗಳ ಮೇಲೆ ಮಾನಭಂಗ ಎಸಗಿದ ತಂದೆ!

Webdunia
ಶುಕ್ರವಾರ, 16 ಏಪ್ರಿಲ್ 2021 (08:53 IST)
ಜೈಪುರ : ರಾಜಸ್ಥಾನದ ಜೋಧ್ಪುರದಲ್ಲಿ  45 ವರ್ಷದ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳ ಮೇಲೆ ಮಾನಭಂಗ ಎಸಗಿ ಆಕೆಯ ಮೂಗನ್ನು ಕಚ್ಚಿ ಹಲ್ಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತೆಯ ಪೋಷಕರು ಬೇರೆಯಾದ ಕಾರಣ ಆಕೆ ತಂದೆಯ ಜೊತೆ ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮನ ಜೊತೆ ವಾಸವಾಗಿದ್ದಳು. ಆದರೆ ಆಕೆಯ ಮೇಲೆ ತಂದೆ ಪದೇ ಪದೇ ಮಾನಭಂಗ ಎಸಗುತ್ತಿದ್ದ ಕಾರಣ ಅಜ್ಜಿ ಆಕೆಯನ್ನು ಬಾಡಿಗೆ ವಸತಿ ಸೌಕರ್ಯಕ್ಕೆ ಕಳುಹಿಸಿದ್ದಾಳೆ.

ಈ ಬಗ್ಗೆ ಸಂತ್ರಸ್ತೆ ಕಾರ್ಯಕರ್ತರ ಬಳಿ ತಿಳಿಸಿದ ಕಾರಣ ಅವರು ತಂದೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ಮುಂದಿನ ಸುದ್ದಿ
Show comments