ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಮಗಳನ್ನೇ ಕೊಂದ ಪಾಪಿ ತಂದೆ

Webdunia
ಬುಧವಾರ, 21 ಏಪ್ರಿಲ್ 2021 (07:18 IST)
ಕೊಚ್ಚಿ : ಆರ್ಥಿಕ ಬಿಕ್ಕಟ್ಟಿನಿಂದಾಗಿ ತನ್ನ 11 ವರ್ಷದ ಮಗಳನ್ನು ಕೊಲೆ ಮಾಡಿದ ಆರೋಪದ ಮೇಲೆ ಎರ್ನಾಕುಲಂ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ. ಈ ಹಿನ್ನಲೆಯಲ್ಲಿ ತನ್ನ ಮಗಳನ ಜೊತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ. ಹಾಗಾಗಿ ಮಗಳನ್ನು ಸಂಬಂಧಿಕರನ್ನು ಭೇಟಿಯಾಗುವ ನೆಪದಲ್ಲಿ ಮನೆಯಿಂದ ಕರೆದೊಯ್ದು  ಮಗಳ ಜತೆ ನದಿಗೆ ಹಾರಿದ್ದಾನೆ.

ಈ ಘಟನೆಯಲ್ಲಿ ಬಾಲಕಿ ಸಾವನಪ್ಪಿದ್ದಾಳೆ. ಆದರೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ವಿಚಾರ ಪೊಲೀಸ್ ತನಿಖೆಯಿಂದ ಬಯಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments