ಮಗಳ ಗೆಳತಿಯ ಮೇಲೆ ಮಾನಭಂಗ ಎಸಗಿ ಗರ್ಭಿಣಿ ಮಾಡಿದ ನೀಚ

Webdunia
ಮಂಗಳವಾರ, 20 ಅಕ್ಟೋಬರ್ 2020 (11:28 IST)
ಪಾಟ್ನಾ : ಪಾಠ ಅಭ್ಯಾಸ ಮಾಡಲು ಗೆಳತಿಯ ಮನೆಗೆ ಬಂದ ಹುಡುಗಿಯ ಮೇಲೆ ಗೆಳತಿಯ ತಂದೆ ಮಾನಭಂಗ ಎಸಗಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಪಾತೇಪುರದ ಮೌದ್ಹಾದಲ್ಲಿ ನಡೆದಿದೆ.

ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು ಅಭ್ಯಾಸ ಮಾಡಲು ತನ್ನ ನೆರೆಮನೆಯಲ್ಲಿರುವ ಗೆಳೆತಿಯ ಮನೆಗೆ ಬಂದಿದ್ದಾಳೆ. ಅಲ್ಲಿ ಗೆಳತಿ ಇರಲಿಲ್ಲ. ಆದರೆ ಆ ವೇಳೆ ಮನೆಯಲ್ಲಿದ್ದ ಗೆಳತಿಯ ತಂದೆ ಆಕೆಯ ಮೇಲೆ ಮಾನಭಂಗ ಎಸಗಿ ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಹೋದರರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಇತ್ತೀಚೆಗೆ ಹುಡುಗಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ  ಆಸ್ಪತ್ರೆಗೆ ಹೋದಾಗ ಆಕೆ ಗರ್ಭಿಣಿಯಾಗಿದ್ದು ತಿಳಿದುಬಂದಾಗ ನಡೆದ ಘನಟೆಯನ್ನು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments