Daily Horoscope
✕

ಹುಚ್ಚ ಎಂದು ಕರೆದ ಮಗಳಿಗೆ ಇಂತಹ ಗತಿ ತಂದ ತಂದೆ

Webdunia
ಶನಿವಾರ, 20 ಫೆಬ್ರವರಿ 2021 (12:33 IST)
ಸೇಲಂ : ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳ ಗಂಟಲು ಕತ್ತರಿಸಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡನ ಸೇಲಂನಲ್ಲಿ ನಡೆದಿದೆ.

ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದ. ಆದರೆ ತಾಯಿ ಇಲ್ಲದ ವೇಳೆ ಮಗಳು ಆರೋಪಿಯನ್ನು ಹುಚ್ಚನೆಂದು ಕರೆದಿದ್ದಾಳೆ. ಇದರಿಂದ ಕೋಪಗೊಂಡ ಆತ ಮಗಳ ಗಂಟಲು ಕತ್ತರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಕಟ್ಟಡದಿಂದ ಜಿಗಿದು ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments