Daily Horoscope
✕

ನೆರೆಮನೆಯಾತ ಮಗಳ ಜತೆ ಸಂಬಂಧ ಬೆಳೆಸಿದ್ದು ತಿಳಿದು ಮಗಳ ಜತೆ ಮಲಗಿದ ತಂದೆ

Webdunia
ಮಂಗಳವಾರ, 22 ಸೆಪ್ಟಂಬರ್ 2020 (09:30 IST)
ಚೆನ್ನೈ : ತನ್ನ 16 ವರ್ಷದ ಮಗಳ  ಮೇಲೆ  60 ವರ್ಷದ ಸಾಕು ತಂದೆಯೇ  ದುಷ್ಕೃತ್ಯ ಎಸಗಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ತಂದೆ ಆಕೆಯನ್ನು 2 ವರ್ಷದ ಮಗುವಿರುವಾಗ ದತ್ತು ಪಡೆದಿದ್ದನು. ಆದರೆ ಆಕೆಗೆ ನೆರೆಮನೆಯ 29 ವರ್ಷದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಹೊಂದಿದ್ದನು. ಈ ವಿಚಾರ ತಿಳಿದ ಸಾಕು ತಂದೆ ಕೂಡ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಆಕೆ ಹೊಟ್ಟೆ ನೋವು ಎಂದು ನರಳುತ್ತಿದ್ದಾಗ ತಂದೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂದಿದೆ.ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ತಂದೆ ಹಾಗೂ ಆ ವ್ಯಕ್ತಿಯ ಕೃತ್ಯ ಬಯಲಿಗೆ ಬಂದಿದೆ. ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ