Webdunia - Bharat's app for daily news and videos

Install App

ಮಲತಾಯಿಯ ಕಾಟಕ್ಕೆ ಬೇಸತ್ತ ವ್ಯಕ್ತಿ ತನ್ನ ಮಗನಿಗೆ ಇಂತಹ ಗತಿ ತಂದ

Webdunia
ಬುಧವಾರ, 30 ಡಿಸೆಂಬರ್ 2020 (06:55 IST)
ಔರಂಗಾಬಾದ್ : 8 ವರ್ಷದ ಬಾಲಕನನ್ನು ಮಲತಾಯಿ ಹಾಗೂ ತಂದೆ ಸೇರಿ ಕೊಂದ ಘಟನೆ ಉಸ್ಮಾನಾಬಾದ್ ನಲ್ಲಿ ನಡೆದಿದೆ.

ಬಾಲಕನ ತಾಯಿ ಬಿಟ್ಟು ಹೋದ ಕಾರಣ ತಂದೆ ಮತ್ತೊಂದು ಮದುವೆಯಾಗಿದ್ದಾನೆ. ಆಕೆಗೆ ಮಗುವಾದ ಹಿನ್ನಲೆಯಲ್ಲಿ ಬಾಲಕನನ್ನು ಅನಾಥಾಶ್ರಮಕ್ಕೆ ಕಳುಹಿಸುವಂತೆ ಪತಿ ಹೇಳುತ್ತಿದ್ದಳು. ಆದರೆ ಇದಕ್ಕೆ ಇಷ್ಟವಿರದ ತಂದೆ ಈ ವಿಚಾರಕ್ಕೆ ಪತ್ನಿಯ ಜೊತೆಗೆ ಜಗಳವಾಡುತ್ತಿದ್ದ. ಈ ಸಮಸ್ಯೆಯಿಂದ ಬೇಸತ್ತ ತಂದೆ ತನ್ನ ಮಗನ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆ ವೇಳೆ ಮಗ ಸಾವನಪ್ಪಿದ್ದು, ತಂದೆ ಬದುಕುಳಿದಿದ್ದಾನೆ.

ಈ ಬಗ್ಗೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments