ಸ್ನೇಹಿತನೊಂದಿಗೆ ತಿರುಗಾಡಲು ಹೋದ ಮಗನಿಗೆ ಇಂತಹ ಗತಿ ತಂದ ತಂದೆ

Webdunia
ಸೋಮವಾರ, 26 ಏಪ್ರಿಲ್ 2021 (07:07 IST)
ಪಾಟ್ನಾ : ಸ್ನೇಹಿತನೊಂದಿಗೆ ತಿರುಗಾಡಲು ಹೋದ 9 ವರ್ಷದ ಮಗನನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ಮಲಹಿಪಕ್ಡಿಯ  ಕೊಳೆಗೇರಿ ಪ್ರದೇಶದಲ್ಲಿ ನಡೆದಿದೆ.

ಮಗ ತನ್ನ ಸ್ನೇಹಿತರ ಜೊತೆ ತಿರುಗಾಡಲು ಹೊರಗಡೆ ಹೋಗಿದ್ದಾನೆ. ಇದರಿಂದ ಕೋಪಗೊಂಡಿದ್ದ ತಂದೆ ಮಗ ಮನೆಗೆ ಬರುತ್ತಲೆ ಆತನ ಕೈಕಾಲು ಕಟ್ಟಿ ಆತನನ್ನು ಹಲವು ಗಂಟೆಗಳ ಕಾಲ ಥಳಿಸಿದ್ದಾನೆ. ಇದರಿಂದ ಬಾಲಕನಿಗೆ ತೀವ್ರ ಗಾಯಗಳಾಗಿ ಜೀವ ಬಿಟ್ಟಿದ್ದಾನೆ.

ಈ ಬಗ್ಗೆ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments