Webdunia - Bharat's app for daily news and videos

Install App

ಅತ್ತೆಯ ಜೊತೆಗೆ ಸೊಸೆಯ ಸರಸ ; ಚಾಕುವಿನಿಂದ ಇರಿದು ಕೊಂದ ಮಾವ

Webdunia
ಶನಿವಾರ, 7 ಡಿಸೆಂಬರ್ 2019 (07:53 IST)
ನವದೆಹಲಿ : ಅತ್ತೆ, ಸೊಸೆ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯಿಂದ ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿ ಹಾಗೂ ಸೊಸೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.



ಸತೀಶ್ ಚೌಧರಿ(62) ಕೊಲೆ ಮಾಡಿದ ಆರೋಪಿ, ಸ್ನೇಹಲತಾ ಚೌಧರಿ(62), ಪ್ರಜ್ಞಾ ಚೌಧರಿ(35),  ಕೊಲೆಯಾದ ಅತ್ತೆ, ಸೊಸೆ. ದೆಹಲಿಯ ರೋಹಿಣಿ ನಗರದಲ್ಲಿರುವ  ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸತೀಶ್ ಚೌಧರಿ ಎರಡನೇ ಪುತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.


ಈ ಸಂಬಂಧ ವಿಜಯ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸತೀಶ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments