Webdunia - Bharat's app for daily news and videos

Install App

ಸೊಸೆ ಮೇಲೆ ಅತ್ಯಾಚಾರ ನಡೆಸಿದ ಮಾವ ಇದೀಗ ಕಂಬಿ ಹಿಂದೆ

Webdunia
ಸೋಮವಾರ, 22 ಅಕ್ಟೋಬರ್ 2018 (08:52 IST)
ನವದೆಹಲಿ: ಸೊಸೆ ಮೇಲೆ ಅತ್ಯಾಚಾರ, ಹಲ್ಲೆ ನಡೆಸಿದ ತಪ್ಪಿಗೆ ದೆಹಲಿಯಲ್ಲಿ ಮಾವನನ್ನು ಪೊಲೀಸರು ಬಂಧಿಸಿದ್ದಾರೆ.

52 ವರ್ಷದ ಮಾವ 20 ವರ್ಷದ ಸೊಸೆ ಮೇಲೆ ನಿರಂತರ ಲೈಂಗಿಕ ಶೋಷಣೆ ನಡೆಸಿದ್ದಲ್ಲದೆ, ಯಾರ ಬಳಿಯೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಮದುವೆಯಾದ ಶುರುವಿನಲ್ಲೇ ಗಂಡ ಮನೆಯಲ್ಲಿಲ್ಲದ ವೇಳೆ ಈ ರೀತಿ ಮಾವ ನಡೆದುಕೊಂಡಾಗ ಆಘಾತಗೊಂಡ ಸೊಸೆ, ಬಳಿಕ ಗಂಡನ ಮುಂದೆ ಹೇಳಿಕೊಂಡಿದ್ದಳು. ಆದರೆ ಗಂಡ ತಂದೆಯನ್ನು ಪ್ರಶ್ನಿಸಿದಾಗ ಮನೆಯಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

Dharmasthala: ಚಿನ್ನಯ್ಯ ತಂದಿದ್ದ ಬುರುಡೆ ಹಿಂದಿದೆ ರೋಚಕ ಕಹಾನಿ

ಒಂದೇ ದಿನ ಮಳೆ, ಚಳಿ, ಬಿಸಿಲು: ಬೆಂಗಳೂರಿಗರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

ಮುಂದಿನ ಸುದ್ದಿ