Webdunia - Bharat's app for daily news and videos

Install App

ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಮಾವ!

Webdunia
ಶನಿವಾರ, 25 ಫೆಬ್ರವರಿ 2023 (09:55 IST)
ಜೈಪುರ : ಜಮೀನಿನಲ್ಲಿ ಮಣ್ಣು ತೆಗೆಯುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಘಟನೆ ರಾಜಸ್ಥಾನದ ಅಜ್ಮೀರ್ ಜಲ್ಲೆಯ ಬೇವಾರ್ನಲ್ಲಿ ನಡೆದಿದೆ.

ಆರೋಪಿಯನ್ನು ಭ್ಗಾಗ ಎಂದು ಗುರುತಿಸಲಾಗಿದೆ. ಆರೋಪಿಯ ಸೋದರಳಿಯ ಹಮೀದ್ನ ಜಮೀನಿನಲ್ಲಿ ಮಣ್ಣು ತೆಗೆಯುತ್ತಿದ್ದ. ಇದನ್ನು ಪ್ರಶ್ನಿಸಿದ ಸೋದರಳಿಯನ ಮೇಲೆ ಆರೋಪಿ ತನ್ನ ಬಳಿ ಇದ್ದ ಡಬಲ್ ಬ್ಯಾರೆಲ್ ರೈಫಲ್ನಿಂದ ಗುಂಡು ಹಾರಿಸಿದ್ದಾನೆ.

ತಕ್ಷಣವೇ ಗಾಯಗೊಂಡಿದ್ದ ಹಮೀದ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.  ಗುಂಡು ಹಾರಿಸುವ ದೃಶ್ಯವನ್ನು ಸಂತ್ರಸ್ತನೇ ಸೆರೆಹಿಡಿದಿದ್ದು, ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments