ಮಗನ ಜೊತೆಗೆ ಹಳೇ ವೈಷಮ್ಯಕ್ಕೆ ತಂದೆಯ ಬಲಿ

Webdunia
ಭಾನುವಾರ, 21 ಆಗಸ್ಟ್ 2022 (10:29 IST)
ಪುಣೆ: ಮಗನ ಜೊತೆ ಹಳೇ ವೈಷಮ್ಯಕ್ಕೆ ಮೂವರು ಅಪ್ರಾಪ್ತ ಯುವಕರು ಆತನ ತಂದೆಯನ್ನು ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

52 ವರ್ಷದ ವ್ಯಕ್ತಿ ಕೊಲೆಯಾಗಿದ್ದು, ಈ ಸಂಬಂಧ 17 ವರ್ಷ ಆಸುಪಾಸಿನ ಮೂವರನ್ನು ಬಂಧಿಸಲಾಗಿದೆ. ಮಗಳ ಎದುರೇ ತಂದೆಯನ್ನು ಕೊಲೆ ಮಾಡಲಾಗಿದೆ. ಈ ಸಂಬಂಧ ಮಗಳು ಪೊಲೀಸರಿಗೆ ದೂರು ನೀಡಿದ್ದಳು.

ಹುಡುಗಿಯೊಬ್ಬಳ ಜೊತೆ ಸ್ನೇಹ ಸಂಬಂಧದ ವಿಚಾರವಾಗಿ ಕೊಲೆಗೀಡಾದ ವ್ಯಕ್ತಿಯ ಪುತ್ರ ಮತ್ತು ಮೂವರು ಆರೋಪಿಗಳ ನಡುವೆ ಈ ಹಿಂದೆ ವೈಮನಸ್ಯವಾಗಿತ್ತು. ಅದೇ ಧ್ವೇಷಕ್ಕೆ ಈಗ ತಂದೆಯನ್ನು ಕೊಲೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments