ಗರ್ಭಿಣಿ ಮಗಳ ಮೇಲೆ ಗುಂಡು ಹಾರಿಸಿದ ಮದ್ಯ ವ್ಯಸನಿ ತಂದೆ

Webdunia
ಶನಿವಾರ, 17 ಏಪ್ರಿಲ್ 2021 (07:28 IST)
ಕೃಷ್ಣಗಿರಿ : ಕೌಟುಂಬಿಕ ವಾಗ್ವಾದದ ವೇಳೆ ಮನೆಗೆ ಬಂದಿದ್ದ 21 ವರ್ಷದ ಗರ್ಭಿಣಿ ಮಗಳ  ಮೇಲೆ ತಂದೆಯೇ ಗುಂಡು ಹಾರಿಸಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮಹಿಳೆ ಪತಿಯೊಂದಿಗೆ ಯುಗಾದಿ ಆಚರಿಸಲು ತವರು ಮನೆಗೆ ಬಂದಿದ್ದಾಳೆ. ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದಳು. 60ವರ್ಷದ ತಂದೆ ಮದ್ಯವ್ಯಸನಿಯಾಗಿದ್ದು ಈ ಕಾರಣಕ್ಕೆ ತಂದೆ ತಾಯಿಯ ನಡುವೆ ಜಗಳ ಶುರುವಾಗಿದೆ. ಆಗ ಗನ್ ತಂದ ತಂದೆ ತಾಯಿಗೆ ಶೂಟ್ ಮಾಡಿದಾಗ ಅಡ್ಡಬಂದ ಮಗಳಿಗೆ ಗುಂಡೇಟು ತಗುಲಿದೆ.

ಗುಂಡಿನ ಶಬ್ದ ಕೇಳಿ ನೆರೆಮನೆಯವರು ಬಂದು ರಕ್ತದ ಮಡುವಿನಲ್ಲಿ ಬಿದ್ದ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಕೆ ಆಗಲೇ ಸಾವನಪ್ಪಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಆರೋಪಿ ತಂದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments