Webdunia - Bharat's app for daily news and videos

Install App

ಮಗಳ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

Webdunia
ಸೋಮವಾರ, 4 ಏಪ್ರಿಲ್ 2022 (09:10 IST)
ಹೈದರಾಬಾದ್: ಪತ್ನಿ ಜೊತೆಗಿನ ಕೌಟುಂಬಿಕ ಕಲಹದಿಂದಾಗಿ ಬೇಸತ್ತು ಆರು ವರ್ಷದ ಮಗಳನ್ನು ಕೊಂದ ತಂದೆ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪತ್ನಿಗೆ ಅಕ್ರಮ ಸಂಬಂಧವಿತ್ತು. ಈ ಸಂಬಂಧ ಪತ್ನಿ ಜೊತೆ ಸದಾ ಜಗಳವಾಗುತ್ತಿತ್ತು. ಈ ಸಂಬಂಧ ಮನೆಯವರೆಲ್ಲಾ ಕೂತು ಮಾತುಕತೆ ನಡೆಸಿದರೂ ಸಮಸ್ಯೆ ಬಗೆಹರಿದಿರಲಿಲ್ಲ.

ಈ ಕಾರಣಕ್ಕೆ ಮಗಳೊಂದಿಗೆ ಲಾಡ್ಜ್ ಗೆ ಹೋಗಿದ್ದ ತಂದೆ ಅಲ್ಲಿಂದ ಮಗಳನ್ನು ಬಹುಮಹಡಿಯಿಂದ ನೂಕಿ ಕೊಲೆ ಮಾಡಿದ್ದಲ್ಲದೆ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments