ಅಜ್ಜಿಯ ಲವಲವಿಕೆಗೆ ಮನಸೋತ ಕಿಚ್ಚ ಸುದೀಪ್

Webdunia
ಮಂಗಳವಾರ, 18 ಮೇ 2021 (12:39 IST)
ಬೆಂಗಳೂರು: ಅಜ್ಜಿಯೊಬ್ಬಳು ಆಟವಾಡುವ ವಿಡಿಯೋ ಒಂದನ್ನು ಪ್ರಕಟಿಸಿದ ಅಭಿಮಾನಿಗೆ ಕಿಚ್ಚ ಸುದೀಪ್  ಮನಸೋತು ಪ್ರತಿಕ್ರಿಯೆ ನೀಡಿದ್ದಾರೆ.


ಇಳಿವಯಸ್ಸಿನ ತನ್ನ ಅಜ್ಜಿ ಬಾಲ್ ಸ್ಟ್ರೈಕಿಂಗ್ ಮಾಡುವ ವಿಡಿಯೋವನ್ನು ಅಭಿಮಾನಿಯೊಬ್ಬರು ಪ್ರಕಟಿಸಿದ್ದರು. ಈ ಇಳಿವಯಸ್ಸಿನಲ್ಲೂ ಅಷ್ಟು ಉತ್ಸಾಹದಲ್ಲಿ ಸೀರೆ ಉಟ್ಟುಕೊಂಡು, ಮಾಸ್ಕ್ ಧರಿಸಿ ಅಜ್ಜಿ ಆಡುವುದನ್ನು ನೋಡಿದ ಕಿಚ್ಚ ಕ್ಲೀನ್ ಬೋಲ್ಡ್ ಆಗಿದ್ದಾರೆ.

‘ಇದು ಜೀವನದ ಪರಿಪೂರ್ಣತೆ ಎಂದರೆ, ಸಂತೋಷ ಎಂದರೆ ಇದು, ಶಕ್ತಿ ಎಂದರೆ ಇದು. ಇದುವೇ ನಮಗೆ ಮಾದರಿ. ಆಕೆಗೆ ಇನ್ನಷ್ಟು ಆಯುರಾರೋಗ್ಯ ಸಿಗಲಿ’ ಎಂದು ಸುದೀಪ್ ಮನತುಂಬಿ  ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments